ಸೋಮವಾರಪೇಟೆ : ಎಸ್​ಎಸ್​​ಎಲ್​ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ; ರುಂಡದೊಂದಿಗೆ ಆರೋಪಿ ಪರಾರಿ

ಮಡಿಕೇರಿ: ಬೆಳಿಗ್ಗೆಯಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಖುಷಿಯಲ್ಲಿದ್ದ ಬಾಲಕಿಯೊಬ್ಬಳ ರುಂಡ ಕಡಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದ್ದು, ಆರೋಪಿ ರುಂಡದೊಂದಿಗೆ ಪರಾರಿಯಾಗಿದ್ದಾ‌ನೆ ಎನ್ನಲಾಗಿದೆ. ಗುರುವಾರವೇ ಅಪ್ರಾಪ್ತ ಬಾಲಕಿಯನ್ನು ಆರೋಪಿ ಪ್ರಕಾಶ ಎಂಬಾತನ ಜೊತೆ ವಿವಾಹ ಮಾಡುವುದಕ್ಕೆ ಪೋಷಕರು ಮುಂದಾಗಿದ್ದರು. ಇದು ಗ್ರಾಮಸ್ಥರ ಗಮನಕ್ಕೆ ಬಂದಿತ್ತು. ಅವರು ಮಹಿಳಾ … Continued

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳಗಾವಿ : ಬೆಚ್ಚಿ ಬೀಳಿಸುವಂತಹ ಘಟನೆಯೊಂದು ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ಕೊಲೆ ಮಾಡಲಾಗಿದ್ದು, ನಿನ್ನೆಯ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೊಲೆಯಾದ ವುದ್ಯಾರ್ಥಿಯನ್ನು ಪ್ರಜ್ವಲ್ ಶಿವಾನಂದ ಕರಿಗಾರ(16) ಎಂದು ಗುರುತಿಸಲಾಗಿದೆ. ಈತ ಬೆಳಗಾವಿಯ … Continued