ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಹಿತಿ…ಎಸ್​ಎಸ್​ಎಲ್​ಸಿ‌ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ (ಜ.6) ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್​​ 28ರಿಂದ ಏಪ್ರಿಲ್​ 11ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಲಾಗಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು … Continued