ಪಕ್ಷದ ಶಿಸ್ತು ಉಲ್ಲಂಘನೆ ; ಶಿವರಾಮ ಹೆಬ್ಬಾರ, ಸೋಮಶೇಖರ ಸೇರಿ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೋಟಿಸ್
ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷದ ಇಮೇಜಿಗೆ ಧಕ್ಕೆ ಆಗುವಂತೆ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ ಸೇರಿದಂತೆ ಐವರಿಗೆ ಕಾರಣ ಕೇಳಿ ನೋಟಿಸ್ ನೀಡಿದೆ. ಸಾರ್ವಜನಿಕ ವೇದಿಕೆಗಳಲ್ಲಿ … Continued