ಸೈಫ್ ಅಲಿ ಖಾನಗೆ ಚಾಕು ಇರಿತ : ಮಧ್ಯಪ್ರದೇಶದಲ್ಲಿ ಶಂಕಿತನೊಬ್ಬನ ಬಂಧನ
ಮುಂಬೈ : ಬಾಲಿವುಡ್ ನಟ ಸೈಫ್ ಆಲಿ ಖಾನ್ (Saif Ali Khan) ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಶಂಕಿತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸೈಫ್ ಅಲಿ ಖಾನ್ ಚೂರಿ ಇರಿತ ಪ್ರಕರಣದ ಶಂಕಿತನನ್ನು ರೈಲ್ವೆ ಸಂರಕ್ಷಣಾ ಪಡೆ ಮಧ್ಯ ಪ್ರದೇಶದಲ್ಲಿ ಬಂಧಿಸಿದೆ. ವರದಿ ಪ್ರಕಾರ, ಸೈಫ್ … Continued