ಸ್ಟಾಫ್ ಸೆಲೆಕ್ಷನ್ ಕಮಿಷನ್: 990 ಸೈಟಿಂಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಸ್ಟಾಫ್ ಸೆಲೆಕ್ಷನ್ ಕಮಿಷನ್ 990 ಸೈಟಿಂಸ್ಟ್ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಭಾರತೀಯ ಹವಾಮಾನ ಇಲಾಖೆಯಲ್ಲಿ (IMD) ಈ ನೇಮಕಾತಿ ನಡೆಯಲಿದ್ದು, ಇವುಗಳು ಗ್ರೂಪ್ ಬಿ ನಾನ್ ಗೆಜೆಟ್ ಹುದ್ದೆಗಳಾಗಿವೆ. ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 18. … Continued