ತಾಂತ್ರಿಕ ದೋಷ : ಬೆಳಗಾವಿಯಿಂದ ಮುಂಬೈಗೆ ಹೊರಟ ವಿಮಾನ ಪುನಃ ಬೆಳಗಾವಿಯಲ್ಲೇ ಲ್ಯಾಂಡಿಂಗ್…!
ಬೆಳಗಾವಿ : ಶನಿವಾರ ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವೇಸ್ ವಿಮಾನ ಪ್ರಯಾಣ ಆರಂಭಿಸಿದ ನಂತರ ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲಿ ಲ್ಯಾಂಡ್ ಆಗುವ ಬದಲು ಪುನಃ ಬೆಳಗಾವಿ ನಿಲ್ದಾಣಕ್ಕೆ ಬಂದು ಇಳಿದ ಘಟನೆ ನಡೆದಿರುವುದು ವರದಿಯಾಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ … Continued