ಸ್ಟಾರ್ ಚಿಹ್ನೆ ಹೊಂದಿರುವ ಬ್ಯಾಂಕ್ ನೋಟುಗಳು ಕಾನೂನುಬದ್ಧವಾಗಿವೆ, ಗೊಂದಲ ಬೇಡ: ಆರ್ಬಿಐ ಸ್ಪಷ್ಟನೆ
ನವದೆಹಲಿ: ಸ್ಟಾರ್ (*) ಚಿಹ್ನೆ ಹೊಂದಿರುವ ಬ್ಯಾಂಕ್ ನೋಟುಗಳು ನಕಲಿ ಎನ್ನುವ ಕುರಿತು ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಊಹಾಪೋಹಗಳ ಬಗ್ಗೆ ಆರ್ಬಿಐ ಈ ಸ್ಪಷ್ಟನೆ ನೀಡಿದ್ದು, ಸ್ಟಾರ್ (*) ಚಿಹ್ನೆ ಹೊಂದಿರುವ ನೋಟುಗಳು ಕಾನೂನುಬದ್ಧವಾಗಿದೆ ಎಂದು ಅದು ಸ್ಪಷ್ಟಪಡಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ 27 ರಂದು ನಕ್ಷತ್ರ (*) ಚಿಹ್ನೆಯನ್ನು ಹೊಂದಿರುವ ಬ್ಯಾಂಕ್ … Continued