ಉಡುಪಿ ಕಾಲೇಜು ವೀಡಿಯೊ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಉಡುಪಿ: ಇಲ್ಲಿನ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪ್ರಕರಣದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವೀಡಿಯೋ ಮಾಡಿದ್ದರು ಎಂದು ಆರೋಪಿಸಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಜುಲೈ 18ರಂದು ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಮೂವರು … Continued