ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ

ಬೆಂಗಳೂರು:ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಚಿಕಿತ್ಸೆಗೆ ರಾಜ್ಯ ಸರ್ಕಾರವು ಮಾರ್ಗಸೂಚಿದ್ದು ಬಿಡುಗಡೆ ಮಾಡಿದೆ. ಹಾಗೂ ಕರ್ನಾಟಕ ಯಾವ್ಯಾವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದೆ ಎಂಬುದನ್ನೂ ತಿಳಿಸಿದೆ. ಬ್ಲ್ಯಾಕ್ ಫಂಗಸ್ ಇರುವವರಿಗೆ 12-14 ದಿನ ಚಿಕಿತ್ಸೆ ನೀಡಬೇಕು, ರಾಜ್ಯದ ಪ್ರಮುಖ ಆರು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ, ಬೆಂಗಳೂರು ನಗರದಲ್ಲಿ ಬೆಂಗಳೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆ, ಹುಬ್ಬಳ್ಳಿಯಲ್ಲಿ ಕಿಮ್ಸ್, … Continued