ಲಡಾಖಿಗೆ ರಾಜ್ಯ ಸ್ಥಾನಮಾನಕ್ಕೆ ಒತ್ತಾಯ ; ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಾಲ್ವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
ಲಡಾಖ್‌ಗೆ ರಾಜ್ಯಸ್ಥಾನ ಮಾನ ಕೋರಿ ಲೇಹ್ ಅಪೆಕ್ಸ್ ಬಾಡಿ (LAB) ನಡೆಸುತ್ತಿದ್ದ ಪ್ರತಿಭಟನೆ ಬುಧವಾರ ಹಿಂಸಾತ್ಮಕ ರೂಪಕ್ಕೆ ತಿರುಗಿತು. ಪ್ರತಿಭಟನಾಕಾರರು ನಗರದಲ್ಲಿ ಪೊಲೀಸರೊಂದಿಗೆ ಘರ್ಷಣೆ ನಡೆಸಿ, ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದರು. ಕೇಂದ್ರ ಸರ್ಕಾರ ಮತ್ತು ಸ್ಥಳೀಯ ಆಡಳಿತವು ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ನಡೆಸಿದ ಪ್ರತಿಭಟನೆ ಘರ್ಷಣೆಗೆ ತಿರುಗಿತು. ಪ್ರತಿಭಟನಾಕಾರರು … Continued