ಸೆ.30ರೊಳಗೆ ಎಸ್ ಐ ಆರ್ ಜಾರಿಗೆ ಸಿದ್ಧರಾಗಿ : ಎಲ್ಲ ರಾಜ್ಯಗಳ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ
ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಆರಂಭಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಭಾರತದ ಚುನಾವಣಾ ಆಯೋಗ (ECI)ವು ಎಲ್ಲಾ ರಾಜ್ಯ ಚುನಾವಣಾಧಿಕಾರಿಗಳಿಗೆ ಸೆಪ್ಟೆಂಬರ್ 30ರೊಳಗೆ ಸಿದ್ಧತೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ. ಈ ತಿಂಗಳ ಆರಂಭದಲ್ಲಿ ನವದೆಹಲಿಯಲ್ಲಿ ನಡೆದ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ (Chief Electoral Officers) … Continued