ಲೋಕಸಭೆಯಲ್ಲಿ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆ 2024 ಮಂಡನೆ : ಇನ್ಮುಂದೆ ಒಂದು ಬ್ಯಾಂಕ್ ಖಾತೆಗೆ 4 ನಾಮಿನಿಗಳು…
ನವದೆಹಲಿ: ಶುಕ್ರವಾರ ಸಂಸತ್ ಅಧಿವೇಶನದಲ್ಲಿ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ- 2024 ಅನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು. ಈ ಮಸೂದೆ ನಾಮನಿರ್ದೇಶನ ಸೌಲಭ್ಯವನ್ನು ಹೆಚ್ಚು ಗ್ರಾಹಕ ಸ್ನೇಹಿಯನ್ನಾಗಿ ಮಾಡಲು ಬದಲಾವಣೆ ಸಹಿತ ಹಲವು ತಿದ್ದುಪಡಿಗಳನ್ನು ಒಳಗೊಂಡಿವೆ. ಬ್ಯಾಂಕಿಂಗ್ ಕಾನೂನುಗಳ ಮಸೂದೆ 2024: ಪ್ರಮುಖ ಬದಲಾವಣೆಗಳೇನು…? 1) ಪ್ರತಿ ಬ್ಯಾಂಕ್ ನಾಮಿನಿಗಳ ಸಂಖ್ಯೆಯನ್ನು ಒಂದರಿಂದ ನಾಲ್ಕಕ್ಕೆ ಹೆಚ್ಚಿಸುವ ಪ್ರಸ್ತಾಪ … Continued