ಕೇರಳ ಪತ್ರಕರ್ತ ಸಿದ್ದಿಕ್‌ ಕಪ್ಪನ್ ಸೇರಿ 8 ಪಿಎಫ್‌ಐ ಕಾರ್ಯಕರ್ತರ ವಿರುದ್ಧ ಉತ್ತರ ಪ್ರದೇಶ ಎಸ್‌ಟಿಎಫ್‌ ಚಾರ್ಜ್‌ಶೀಟ್‌

ಲಕ್ನೋ: ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಐವರು ಸದಸ್ಯರ ತಂಡವು ಮಥುರಾ ನ್ಯಾಯಾಲಯದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಎಂಟು ಸದಸ್ಯರ ವಿರುದ್ಧ 5,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ. ಮುಂದಿನ ವಿಚಾರಣೆಗೆ ಮಥುರಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಸೆಷನ್ಸ್ ನ್ಯಾಯಾಲಯವು ಮೇ 1 ರಂದು ಪೋಸ್ಟ್‌ ಮಾಡಿದೆ. ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲ್ಪಟ್ಟವರು … Continued