ಶಾಲೆಯಲ್ಲಿ ಇನ್ನೂ ಕಸ ಗುಡಿಸುವ ಕೆಲಸ ಮಾಡುತ್ತಿರುವ ಪಂಜಾಬ್ ಸಿಎಂ ಚನ್ನಿ ಸೋಲಿಸಿದ ಎಎಪಿ ಶಾಸಕರ ತಾಯಿ..!
ಬರ್ನಾಲಾ (ಪಂಜಾಬ್): ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಸೋಲಿಸಿದ ಆಮ್ ಆದ್ಮಿ ಪಕ್ಷದ ಶಾಸಕ ಲಾಭ್ ಸಿಂಗ್ ಉಗೋಕೆ ಅವರ ತಾಯಿ ಬಲದೇವ್ ಕೌರ್ ಅವರು ತಮ್ಮ ಮಗ ಗೆದ್ದ ನಂತರವೂ ಶನಿವಾರ ಸರ್ಕಾರಿ ಶಾಲೆಯಲ್ಲಿ ಸ್ವೀಪರ್ ಆಗಿ ಕೆಲಸ ಮುಂದುವರೆಸಿದ್ದಾರೆ. ಭಾದೌರ್ ಕ್ಷೇತ್ರದಿಂದ ಚನ್ನಿ ಅವರನ್ನು 37,550 … Continued