ಸಿದ್ದರಾಮಯ್ಯಗೆ ಬ್ಲ್ಯಾಕ್‌ಮೇಲ್‌ ಮಾಡಲು ಸ್ಟಿಂಗ್ ಆಪರೇಷನ್.. ಇದ್ರಲ್ಲಿ ಕಾಂಗ್ರೆಸ್ಸಿನವರು ಇದ್ದಾರೆ: ಸಚಿವ ಯತೀಂದ್ರ

ಮೈಸೂರು: ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್‌ ಆಪರೇಷನ್‌ ನಲ್ಲಿ ಕಾಂಗ್ರೆಸ್ಸಿನವರು ಇದ್ದಾರೆ, ಅವರ ವರ್ಚಸ್ಸಿಗೆ ಧಕ್ಕೆ ತರುವ, 40 ವರ್ಷಗಳ ರಾಜಕೀಯ ಪರಂಪರೆಯನ್ನು ನಾಶಪಡಿಸುವ ಹಾಗೂ ಬ್ಲ್ಯಾಕ್‌ಮೇಲ್‌ ಮಾಡುವ ಉದ್ದೇಶದಿಂದ ಇದನ್ನು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಆರೋಪಿಸಿದ್ದಾರೆ. ಸ್ಟಿಂಗ್‌ ಆಪರೇಷನ್‌ ವಿಡಿಯೊದಲ್ಲಿ ಕಾಣಿಸಿಕೊಂಡಿರುವವರು ಸ್ವತಂತ್ರವಾಗಿ … Continued