ಮಹಿಳಾ ಕೃಷಿ ಕಾರ್ಮಿಕರ ಸಹಾಯಧನ ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಬಜೆಟ್ ನಲ್ಲಿ 500 ರೂ. ಸಹಾಯಧನ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ಸಹಾಯಧನವನ್ನು 1000 ರೂ.ಗಳಿಗೆ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಭೂರಹಿತ ದುಡಿಯುವ ಮಹಿಳಾ ಕೃಷಿಕಾರ್ಮಿಕರಿಗೆ 1000 ರೂ.ಗಳನ್ನು ನೀಡುತ್ತೇವೆ ಎಂದು ತಿಳಿಸಿದ್ದಾರೆ. … Continued