ಭಟ್ಕಳ ; ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ; ದೂರು – ಪ್ರತಿ ದೂರು ದಾಖಲು
ಭಟ್ಕಳ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ; ದೂರು – ಪ್ರತಿ ದೂರು ದಾಖಲು ಕಾರವಾರ: ಜಿಲ್ಲೆಯ ಭಟ್ಕಳದ ತಲಾಂದದಲ್ಲಿ ಬುಧವಾರ ತಡರಾತ್ರಿ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ಗಳು ದಾಖಲಾಗಿವೆ. ಪ್ರಕರಣದ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. … Continued