ಉಕ್ರೇನ್‌ನಿಂದ ತಪ್ಪಿಸಿಕೊಳ್ಳಲು ಪಾಕಿಸ್ತಾನಿ ವಿದ್ಯಾರ್ಥಿಗಳಿಂದ ಭಾರತದ ಧ್ವಜ ಬಳಕೆ, ‘ಭಾರತ್ ಮಾತಾ ಕೀ ಜೈ’ ಘೋಷಣೆ… ವೀಡಿಯೊ ವೈರಲ್.. ವೀಕ್ಷಿಸಿ
ಪಾಕಿಸ್ತಾನದ ಇಮ್ರಾನ್ ಖಾನ್ ಸರ್ಕಾರವು ಯುದ್ಧ ಪೀಡಿತ ವಲಯದಲ್ಲಿ ಸಿಕ್ಕಿಬಿದ್ದಿರುವ ಪಾಕಿಸ್ತಾನಿ ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸದೇ ಇದ್ದುದಕ್ಕಾಗಿ ವಾಗ್ದಾಳಿ ಎದುರಿಸುತ್ತಿದ್ದರೆ, ಬಿಕ್ಕಟ್ಟಿನಿಂದ ಪಾರಾಗಲು ಪಾಕಿಸ್ತಾನಿ ವಿದ್ಯಾರ್ಥಿಗಳು ಭಾರತದ ಧ್ವಜವನ್ನು ಬಳಸುತ್ತಿದ್ದಾರೆ ಎಂಬ ವೀಡಿಯೋ ವೈರಲ್ ಆಗಿದೆ- ತಮ್ಮ ವಾಹನದ ಮೇಲೆ ತಮ್ಮ ರಾಷ್ಟ್ರಧ್ವಜವನ್ನು ಪ್ರದರ್ಶಿಸಿದರೆ ಭಾರತೀಯರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂಬ ಭರವಸೆಯನ್ನು ರಷ್ಯನ್ನರು ನೀಡಿದ್ದರಿಂದ … Continued