ಹೊಸ ತಳಿಗಳ ಕೊರೊನಾ ಪ್ರಕರಣಗಳು ಪತ್ತೆ: ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸೂಚನೆ
ಬೆಂಗಳೂರು: ಕೊರೊನಾ ವೈರಸ್ನ B.1.1.529 ಹೊಸ ತಳಿಯ ಪ್ರಕರಣಗಳು ವಿದೇಶಗಳಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಹೊಸ ತಳಿ ವೇಗವಾಗಿ ಹರಡಲಿದೆ ಎಂದು ತಜ್ಞರಿಂದ ಎಚ್ಚರಿಕೆ ಹಾಗೂ ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿ ಸೋಂಕು ತೀವ್ರತೆ ಬಗ್ಗೆ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಎಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ … Continued