ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ : ಮುನ್ನೆಚ್ಚರಿಕೆ
ಬೆಂಗಳೂರು: ಇನ್ನೂ ಒಂದೆರಡು ದಿನ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಬಲವಾದ ಗಾಳಿ ಬೀಸಲಿದೆ. ಮತ್ತು ಬಲವಾದ ಗಾಳಿಯೊಂದಿಗೆ ಮಧ್ಯಮ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅದು … Continued