ಬಳ್ಳಾರಿ | ಹಾಸ್ಟೇಲಿನಲ್ಲಿ ರಾಡ್‌ನಿಂದ ಹಲ್ಲೆ ಮಾಡಿದ ವಿದ್ಯಾರ್ಥಿ ; ಓರ್ವ ಬಾಲಕ ಸಾವು, 7 ಮಂದಿಗೆ ಗಾಯ
ಬಳ್ಳಾರಿ : ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಶನಿವಾರ ತಡರಾತ್ರಿ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ನಂತರ ಓರ್ವ ವಿದ್ಯಾರ್ಥಿ ಸಾವಿಗೀಡಾಗಿದ್ದು, ಇತರ ಏಳು ಜನ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಾಲೆಯಲ್ಲಿ ನಡೆದ ಸಣ್ಣಪುಟ್ಟ ವಿವಾದದ ನಂತರ ಹಾಸ್ಟೆಲಿನ ಬೆಡ್ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಾಸ್ಟೆಲ್ ವಾರ್ಡನ್ … Continued