ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
ಮೈಸೂರು: ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು. ವಿದ್ಯಾರ್ಥಿನಿಯನ್ನು ಟಿ.ನರಸೀಪುರದ ಸಾರ್ವಜನಿಕ … Continued