ಈಜಲು ಹೋಗಿದ್ದ ವಿದ್ಯಾರ್ಥಿ ಹೊಳೆಯಲ್ಲಿ ಮುಳುಗಿ ಸಾವು
ಶಿರಸಿ: ನೀರಿನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಂಗ್ರೆ ಹೊಳೆಯಲ್ಲಿ ಗುರುವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಶಿರಸಿಯ ಮಾರಿಕಾಂಬಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಲಖನ್ (17) ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನ ಕೆಂಗ್ರೆ ಹೊಳೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ … Continued