ಪುತ್ತೂರು | ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ ; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್
ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಆಕೆ ಗರ್ಭಧರಿಸಿದ ನಂತರ ಮದುವೆಯಾಗಲು ನಿರಾಕರಿಸಿ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರು ಬಿಜೆಪಿ ಮುಖಂಡ ಹಾಗೂ ಜಗನ್ನಿವಾಸ ರಾವ್ ಅವರ ಪುತ್ರನಾದ ಕೃಷ್ಣ ಜೆ.ರಾವ್ ಎಂಬಾತನನ್ನು ಪೊಲೀಸರು … Continued