ಪಶ್ಚಿಮ ಬಂಗಾಳ: ವಿಶ್ವವಿದ್ಯಾನಿಲಯದ ಕುಲಪತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಗೂಂಡಾವರ್ತನೆ ತೋರಿದ ವಿದ್ಯಾರ್ಥಿಗಳ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಅಲಿಯಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಗುಂಪೊಂದು ಉಪಕುಲಪತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೊ ವೈರಲ್ ಆಗಿದೆ. ಈ ವಿಡಿಯೋ ಈಗ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಉಪಕುಲಪತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿ ಗಿಯಾಸುದ್ದೀನ್ ಮೊಂಡಲ್ ತೃಣಮೂಲ ಕಾಂಗ್ರೆಸ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಬಿಜೆಪಿ ಆರೋಪಿಸಿದೆ. ವೀಡಿಯೊವನ್ನು ಹಂಚಿಕೊಂಡ ಪಶ್ಚಿಮ ಬಂಗಾಳದ ರಾಜ್ಯಪಾಲ … Continued