ತರಗತಿಯಿಂದ ಹೊರನಡೆದು 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ ; ದೃಶ್ಯ ಸೆರೆ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಾರಾಯಣ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗೆ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಂಕ್ರಾಂತಿ ರಜೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ವಾಪಸಾದ ಸ್ವಲ್ಪ ಸಮಯದಲ್ಲೇ ಬೆಳಗ್ಗೆ 10:30ರ ಸುಮಾರಿಗೆ ವಿದ್ಯಾರ್ಥಿ ಮೂರನೇ ಮಹಡಿಯಿಂದ … Continued