ಬಾಗಲಕೋಟೆ ಜಿಲ್ಲೆ ಸರ್ಕಾರಿ ಶಾಲೆಯಲ್ಲಿ ನಮಾಜ್ ಮಾಡಿದ ವಿದ್ಯಾರ್ಥಿಗಳು…!?
ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ವಿವಾದದ ಮಧ್ಯೆಯೇ ರಾಜ್ಯದ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿರುವ ಘಟನೆಗಳು ವರದಿಯಾಗಿವೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ ಬೆನ್ನಲ್ಲೇ ಈಗ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ ವಿಡಿಯೋ ಸದ್ಯ ಸೋಶಿಯಲ್ … Continued