ಬಾಗಲಕೋಟೆ ಹುಡುಗಿಯ ವಿದ್ಯಾಭ್ಯಾಸಕ್ಕೆ ನೆರವಾದ ಕ್ರಿಕೆಟಿಗ ರಿಷಭ್ ಪಂತ
ಬೆಂಗಳೂರು : ಕರ್ನಾಟಕದ ಬಡ ಕುಟುಂಬದ ವಿದ್ಯಾರ್ಥಿನಿಯೊಬ್ಬಳಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಭ್ ಪಂತ್ ಸಹಾಯ ಹಸ್ತ ಚಾಚಿದ್ದಾರೆ ಎಂದು ವರದಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಕಣಬೂರ ಅವರು ಜಮಖಂಡಿಯ ಬಿಎಲ್‌ಡಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್‌ನ ಮೊದಲ ಸೆಮಿಸ್ಟರ್‌ಗೆ ಪ್ರವೇಶ ಪಡೆದಿದ್ದರು. ಪಿಯುಸಿಯಲ್ಲಿ ಶೇ. 85 ರಷ್ಟು ಅಂಕ ಗಳಿಸಿದ್ದರೂ, … Continued