ಶಿರಸಿ : ನದಿ ಜೋಡಣೆ ಯೋಜನೆ ವಿರೋಧಿಸಿ ವಿದ್ಯಾರ್ಥಿಗಳ ಪತ್ರ ಚಳವಳಿ, ಪ್ರಧಾನಿ ಮೋದಿ, ಸಿಎಂ ಡಿಕೆಶಿಗೆ ಪತ್ರ ರವಾನೆ

ಶಿರಸಿ: ನದಿಗಳ ಸ್ವಾಭಾವಿಕ ಹರಿವಿಗೆ ಧಕ್ಕೆ ಉಂಟಾಗದಿರಲಿ, ಪಶ್ಚಿಮ ಘಟ್ಟದ ಹಸಿರು ಪರಿಸರ ಉಳಿಯಲಿ ಎಂಬ ಕಳಕಳಿಯೊಂದಿಗೆ ಶಾಲಾ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಹೋರಾಟಕ್ಕೆ ಧ್ವನಿಗೂಡಿಸಿದ್ದಾರೆ. ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರಂಬೆಯ ಶಾರದಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಪತ್ರ ಚಳವಳಿ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಪರಿಸರ … Continued