ದಸರಾ ಹಬ್ಬದ ವೇಳೆ ಪರೀಕ್ಷೆ ನಿಗದಿ: ಮಂಗಳೂರು ಕಾಲೇಜ್‌ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು: ದಸರಾ ಹಬ್ಬದ ಸಂದರ್ಭದಲ್ಲೇ ಸೆಮಿಸ್ಟರ್‌ ಪರೀಕ್ಷೆಗಳನ್ನು ನಡೆಸಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿರುವುದನ್ನು ವಿರೋಧಿಸಿ, ಮಂಗಳೂರಿನಲ್ಲಿ ಪದವಿ ವಿದ್ಯಾರ್ಥಿಗಳು ಸೋಮವಾರ (ಅಕ್ಟೋಬರ್‌ 12) ಪರೀಕ್ಷೆಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಎಬಿವಿಪಿ (ABVP) ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು. ಮಂಗಳೂರಿನ ಬೆಂದೂರ್‌ವೆಲ್ ಬಳಿ ಇರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಅಕ್ಟೋಬರ್‌ 12ರಿಂದ ಅಕ್ಟೋಬರ್ 28ರವರೆಗೆ ಪದವಿ … Continued

ಮಂಗಳೂರು ವಿವಿ ಕಾಲೇಜಿನಲ್ಲಿ ಮತ್ತೆ ಹಿಜಾಬ್‌ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು: ಇಲ್ಲಿನ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿರವುದನ್ನು ವಿರೋಧಿಸಿ ಮಂಗಳೂರಿನ ಹಂಪನ ಕಟ್ಟೆ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ ಹೈಕೋರ್ಟ್‌ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಕೆಲವು ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್‌ ಧರಿಸಿ ಬರುತ್ತಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ … Continued