ಬೆಂಗಳೂರು : ತಾಯಿಯನ್ನು ಕೊಂದು ಸೂಟ್ ಕೇಸ್ನಲ್ಲಿ ಶವವನ್ನು ಪೊಲೀಸ್ ಠಾಣೆಗೆ ತಂದ ಮಗಳು…!
ಬೆಂಗಳೂರು: ಹೆತ್ತ ತಾಯಿಯನ್ನೇ ಕೊಂದ ಮಗಳು, ಶವವನ್ನು ಸೂಟ್ಕೇಸ್ನಲ್ಲಿಟ್ಟು ಪೊಲೀಸ್ ಠಾಣೆಗೆ ತಂದ ಆಘಾತಕಾರಿ ಘಟನೆ ಬೆಂಗಳೂರು ನಗರದ ಮೈಕೊಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ತಾಯಿಯನ್ನು ಬೀವಾ ಪಾಲ್ (70) ಎಂದು ಗುರುತಿಸಲಾಗಿದೆ. ಸೆನಾ ಸೇನ್ (39) ಎಂಬ ಮಹಿಳೆ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆರೋಪ ಹೊತ್ತಿದ್ದಾಳೆ. ಆರೋಪಿ … Continued