ಸರ್ಕಾರಕ್ಕೆ 7ನೇ ವೇತನ ಆಯೋಗ ವರದಿ ಸಲ್ಲಿಕೆ : ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು
ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು ಇಂದು, ಶನಿವಾರ ವರದಿ ಸಲ್ಲಿಸಿದ್ದು ಮೂಲವೇತನದ 27.5%ರಷ್ಟು ಹೆಚ್ಚಳ ಮಾಡುವಂತೆ ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶನಿವಾರ ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ … Continued