ಚುನಾವಣೆ ಘೋಷಣೆ ಬೆನ್ನಲ್ಲೇ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ : ಮುಂದೆ..?
ಶಿರಸಿ : ಕೂಡ್ಲಗಿ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿರುವ ಕಾಗೇರಿಯ ಶಾಸಕರ ಕಚೇರಿಗೆ ಆಗಮಿಸಿದ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯೇ ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ್ದರು ಎನ್ನಲಾಗಿದ್ದು. ಬೆಂಗಳೂರಿನಲ್ಲಿ … Continued