ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ, ಉತ್ತರ ಕನ್ನಡ ಜಿಲ್ಲೆ ಕ್ಯಾಸಲ್ರಾಕ್ನಲ್ಲಿ ಅತಿ ಹೆಚ್ಚು ಮಳೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ( Bangal Kolli ) ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನಗಳ ವರೆಗೆ ಮಳೆ ಜೋರಾಗಿ ಸುರಿಯಲಿದೆ ಎಂದು ಹೇಳಲಾಗಿದೆ. ರಾಜ್ಯದ ಕರಾವಳಿ, ಮಳೆನಾಡು ಪ್ರದೇಶಗಳು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕರಾವಳಿಯಲ್ಲಿ ಕಳೆದ ಐದಾರು ದಿನಗಳಿಂದ ನಿರಂತರವಾಗಿ ಮಳೆಯಾಗಿದ್ದು ಸತತ ನಾಲ್ಕು ದಿನಗಳ ಕಾಲ … Continued