ಆಘಾತಕಾರಿ ವೀಡಿಯೊ..| : ಕ್ರಿಕೆಟ್ ಆಡುತ್ತಿದ್ದ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಕುಸಿದುಬಿದ್ದು ಸಾವು
ಹೈದರಾಬಾದ್: ತೆಲಂಗಾಣದ ರಾಜಧಾನಿ ಹೈದರಾಬಾದ್‌ನಿಂದ ಆಘಾತಕಾರಿ ಘಟನೆಯೊಂದು ಹೊರಬಿದ್ದಿದ್ದು, 21 ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬರು ಕ್ರಿಕೆಟ್ ಆಡುತ್ತಿರುವಾಗ ಕುಸಿದುಬಿದ್ದು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ, ಏಪ್ರಿಲ್ 4ರಂದು ಈ ಘಟನೆ ನಡೆದಿದ್ದು, ಆ ವಿದ್ಯಾರ್ಥಿಯನ್ನು ತೆಲಂಗಾಣದ ಖಮ್ಮಂ ಜಿಲ್ಲೆಯ ವಿನಯಕುಮಾರ ಎಂದು ಗುರುತಿಸಲಾಗಿದೆ. ಮೇಡ್ಚಲದ ಸಿಎಂಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ವಿನಯಕುಮಾರ ಇದ್ದಕ್ಕಿದ್ದಂತೆ … Continued