ಸುಧಾ ಭಾರದ್ವಾಜ್ ಜಾಮೀನು ಪ್ರಶ್ನಿಸಿದ್ದ ಎನ್ಐಎ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ನವದೆಹಲಿ: ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಹಿಂಸಾಚಾರ ಪ್ರಕರಣದಲ್ಲಿ ವಕೀಲೆ ಸಾಮಾಜಿಕ ಹೋರಾಟಗಾರ್ತಿ ಸುಧಾ ಭಾರದ್ವಾಜ್ ಅವರಿಗೆ ಡಿಫಾಲ್ಟ್ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಎನ್‌ಐಎ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯ ಮಾತ್ರ ಯುಎಪಿಎ ಸೆಕ್ಷನ್ 43 ಡಿ(2) … Continued