ಕರ್ನಾಟಕದಲ್ಲಿ ವಾರಕ್ಕೆ ಒಂದು ದಿನ ‘ಲಸಿಕಾ ಉತ್ಸವ’

ಚಿಕ್ಕಬಳ್ಳಾಪುರ: ಕೋವಿಡ್ ಲಸಿಕೆಯನ್ನು ತ್ವರಿತವಾಗಿ ನೀಡುವ ಉದ್ದೇಶದಿಂದ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ನಾಡಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕಾ ಉತ್ಸವದಂದು 15ರಿಂದ 20 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ. … Continued

ಕೊರೊನಾ 3ನೇ ಅಲೆ ಬರುವುದು ಅನುಮಾನ, ಬಂದ್ರೂ ಮಕ್ಕಳಿಗೆ ಗಂಭೀರ ವ್ಯಾಧಿ ಬರಲ್ಲ

ದಾವಣಗೆರೆ: ಕೊರೊನಾ 3ನೇ ಅಲೆ ಬರುತ್ತದೆ, ಮಕ್ಕಳಿಗೆ ಹೆಚ್ಚಾಗಿ ಕಾಡುತ್ತದೆ ಎಂಬುದೇ ಅವೈಜ್ಞಾನಿಕ. ಸೋಂಕು ಬಂದರೂ ಮಕ್ಕಳಿಗೆ ಗಂಭೀರವಾದ ವ್ಯಾಧಿ ಬರುವುದಿಲ್ಲವೆಂದು ಪರಿಣಿತರು ಹಾಗೂ ತಜ್ಞರು ನೀಡಿರುವ ವರದಿಯಲ್ಲಿ ಹೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಮೂರನೇ ಅಲೆಯಲ್ಲಿ ಪಾಸಿಟಿವ್ ಬಂದರೂ ಗಂಭೀರ … Continued

ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭ: ಆತುರದ ನಿರ್ಧಾರವಿಲ್ಲ

ಬೆಂಗಳೂರು: ಮಕ್ಕಳ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿರುವ ಸಚಿವ ಡಾ.ಕೆ.ಸುಧಾಕರ್, ಶಾಲಾ ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ತರಾತುರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾ ಶಾಲಾಕಾಲೇಜುಗಳನ್ನು ಆರಂಭಿಸಲು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಇದೊಂದು ಸೂಕ್ಷ್ಮ ವಿಷಯ. ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅವರ ಆರೋಗ್ಯವೂ ಅಷ್ಟೇ ಮುಖ್ಯ. ಹೀಗಾಗಿ ಯಾವುದೇ … Continued

ಜೂನ್​ 21ರಿಂದ ಕೋವಿಡ್‌ ವ್ಯಾಕ್ಸಿನೇಶನ್​​​ ಮೇಳ: ಸಚಿವ ಡಾ. ಸುಧಾಕರ್

ಬೆಂಗಳೂರು: ಜೂನ್​ 21ರಂದು ಕೋವಿಡ್‌ ವ್ಯಾಕ್ಸಿನೇಶನ್​ ಮೇಳ ಆರಂಭಿಸಲಾಗುವುದು. 18ರಿಂದ 45ವರ್ಷದವರಿಗೆ ವ್ಯಾಕ್ಸಿನ್​ ಹಾಕುವ ಗುರಿಯಿದೆ. ಸೋಮವಾರ ಅಂದಾಜು 5-7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ ಹೇಳಿದರು. ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣ ಕ್ರಮಗಳ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲಸಿಕೆ ಎರಡು ಡೋಸ್ ಪಡೆದವರಿಗೆ … Continued

ನೇಮಕವಾದ 2150 ವೈದ್ಯರಿಗೆ ಶೀಘ್ರವೇ ಸ್ಥಳ ನಿಯೋಜಿಸಿ ನೇಮಕಾತಿ ಆದೇಶ

ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ 2150 ವೈದ್ಯರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇದರಲ್ಲಿ 780 ತಜ್ಞ ವೈದ್ಯರು ಇದ್ದಾರೆ. ಉಳಿದ ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಪದವಿ ಪಡೆದವರಾಗಿದ್ದಾರೆ. ಇವರೆಲ್ಲರಿಗೂ ಸ್ಥಳ ನಿಯೋಜನೆ ಮಾಡಿ ಕರ್ತವ್ಯ ಹಾಜರಾಗಲು ನೇಮಕಾತಿ ಆದೇಶ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದರು. ಹುಬ್ಬಳ್ಳಿ ಇಂದಿರಾ … Continued

ಕೊವಿಡ್‌: ಮೋದಿ ಸಿಎಂಗೆ ದೂರವಾಣಿ ಕರೆ ಮಾಡಿದ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮದ ಮುನ್ಸೂಚನೆ ನೀಡಿದ ಸಚಿವ ಡಾ.ಸುಧಾಕರ

ಬೆಂಗಳೂರು:ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಭಾನುವಾರ ಬೆಳಿಗ್ಗೆ ದೂರವಾಣಿಯಲ್ಲಿ ಮಾತನಾಡಿದ ಬೆನ್ನಲ್ಲೇ ರಾಜ್ಯ ಆರೋಗ್ಯ ಸಚಿವ ಕೊವಿಡ್‌-19 ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಅನಿವಾರ್ಯವಾಗಿ ಮಹಾರಾಷ್ಟ್ರದ ರೀತಿ ಲಾಕ್‌ಡೌನ್‌ನಂತಹ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ನಗರದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಭಾನುವಾರ (ಏ.೧೧) ಲಸಿಕೆ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, … Continued

ಮಹಾರಾಷ್ಟ್ರದಲ್ಲಿ ಕೊರೊನಾ ದಿಢೀರ್‌ ಹೆಚ್ಚಳ: ಕರ್ನಾಟಕದಲ್ಲೂ ಕಠಿಣ ಕ್ರಮದ ಮುನ್ಸೂಚನೆ ನೀಡಿದ ಸಚಿವ ಸುಧಾಕರ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿನ ಅಟ್ಟಹಾಸ ಹೆಚ್ಚಾಗಿದೆ. ಶನಿವಾರ ಒಂದೇ ದಿನ ಆ ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದರು. ಕೊರೊನಾ ವೈರಸ್ ಸೋಂಕಿನ ಹೊಡೆತಕ್ಕೆ ಮಹಾರಾಷ್ಟ್ರ … Continued

ಸೋಮವಾರ ಕೇಂದ್ರದಿಂದ ರಾಜ್ಯಕ್ಕೆ 15.25 ಲಕ್ಷ ಕೋವಿಡ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರುತ್ತಿರುವ ಬೆನ್ನಲ್ಲೇ ಕೇಂದ್ರದಿಂದ ಸಮಾಧಾನದ ಸುದ್ದಿಯೊಂದು ಬಂದಿದೆ. ರಾಜ್ಯಕ್ಕೆ ನಾಳೆ (ಸೋಮವಾರ) ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿರುವ ಸಚಿವರು “ಕರ್ನಾಟಕಕ್ಕೆ ನಾಳೆ ಎರಡು ಪ್ರತ್ಯೇಕ … Continued

ಕರ್ನಾಟಕದ ಕೋವಿಡ್ ಪಾಸಿಟಿವಿಟಿ ದರ ರಾಷ್ಟ್ರೀಯ ದರಕ್ಕಿಂತ ಹೆಚ್ಚಿರುವುದು ಒಳ್ಳೆಯ ಬೆಳವಣಿಗೆಯಲ್ಲ

ಬೆಂಗಳೂರು: ದೇಶದ ಎಲ್ಲ ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, 2ನೇ ಅಲೆ ಆರಂಭ ಕಂಡುಬಂದಿದೆ. ರಾಜ್ಯದಲ್ಲ ಈಗ ಪಾಸಿಟಿವಿಟಿ ದರ 1.6% ಆಗಿದ್ದು, ರಾಷ್ಟ್ರೀಯ ಸರಾಸರಿ ಪಾಸಿಟಿವಿಟಿ ದರ 1.5% ಇದೆ. ನಮ್ಮ ರಾಜ್ಯದ ಪಾಸಿಟಿವಿಟಿ ದರ ಹೆಚ್ಚಿದೆ. ಇದನ್ನು ಒಳ್ಳೆಯ ಬೆಳವಣಿಗೆ ಅಲ್ಲ, ಹೀಗಾಗಿ ಜಾಗರೂಕತೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ … Continued

ಸಂಸದೀಯ ವ್ಯವಸ್ಥೆ ಅಡಿ ಸಚಿವ ಸುಧಾಕರ ಮೇಲೆ ಕ್ರಮ: ಕಾಗೇರಿ

ಬೆಂಗಳೂರು: ಶಾಸಕರ ಕುರಿತಾಗಿ ಸಚಿವ ಡಾ.ಕೆ.ಸುಧಾಕರ್ ಅವರ ಮೇಲೆ ಸಂಸದೀಯ ವ್ಯವಸ್ಥೆ ಅಡಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಡಾ.ಕೆ.ಸುಧಾಕರ್ ಆಕ್ಷೇಪಾರ್ಹ ಹೇಳಿಕೆ ಸರಿಯಲ್ಲ. ಅದರ ಬಗ್ಗೆ ಅವರೇ ಸ್ಪಷ್ಟೀಕರಣ ಕೂಡಾ ಕೊಟ್ಟಿದ್ದಾರೆ. ಆದರೂ ಸಹ ಸಭಾಧ್ಯಕ್ಷನಾಗಿ ಸಂಸದೀಯ ವ್ಯವಸ್ಥೆ … Continued