ಬೊಜ್ಜು ವಿರುದ್ಧದ ಜಾಗೃತಿ ಅಭಿಯಾನ: ಆನಂದ ಮಹೀಂದ್ರಾ, ಸುಧಾಮೂರ್ತಿ, ನಂದನ್ ನಿಲೇಕಣಿ ಸೇರಿ 10 ಗಣ್ಯರ ನಾಮನಿರ್ದೇಶನ ಮಾಡಿದ ಪ್ರಧಾನಿ ಮೋದಿ
ನವದೆಹಲಿ : ಬೊಜ್ಜು ವಿರುದ್ಧದ ಅಭಿಯಾನ ಬಲಪಡಿಸಲು ಆಹಾರದಲ್ಲಿ ಖಾದ್ಯಗಳಲ್ಲಿ ಅಡುಗೆ ಎಣ್ಣೆಯ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಮುಖ ಹತ್ತು ವ್ಯಕ್ತಿಗಳ ಹೆಸರಗಳನ್ನು ನಾಮ ನಿರ್ದೇಶನ ಮಾಡಿದ್ದಾರೆ. ಇತ್ತೀಚಿಗೆ ನಡೆದ ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಹತ್ತು ಹೆಸರುಗಳನ್ನು ನಾಮ ನಿರ್ದೇಶನ ಮಾಡುವುದಾಗಿ ಹೇಳಿದ್ದರು. … Continued