ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಂದೆ-ತಾಯಿ

ರಾಯಚೂರು : ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ(G20) ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿ ಜೊತೆ ಅವರ ತಂದೆ-ತಾಯಿ ಕೂಡ ಆಗಮಿಸಿದ್ದು, ಅವರು ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಬಂದಿರುವ ಪೋಷಕರು ಬೆಂಗಳೂರಿನಲ್ಲಿ ಉಳಿದುಕೊಂಡಿದ್ದು ಈಗ … Continued

ಬೆಂಗಳೂರಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಾಯಿ

ಬೆಂಗಳೂರು: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರ ತಾಯಿ ಉಷಾ ಸುನಕ್‌ ಅವರು ನಗರದಲ್ಲಿಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡಿದ್ದರು. ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿಯೊಂದಿಗೆ ಸುನಕ್‌ ತಾಯಿ ತಾಯಿ ಉಷಾ ಸುನಕ್‌ ಸಹ ಭಾರತಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ದೆಹಲಿಯಿಂದ ಬೆಂಗಳೂರಿಗೆ ಬಂದ ಉಷಾ ಸುನಕ್‌ … Continued

ಎಸ್‌.ಎಲ್‌. ಭೈರಪ್ಪ, ಸುಧಾಮೂರ್ತಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ

ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 53 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು. ಕರ್ನಾಟಕದವರಾದ ಸಾಹಿತ್ಯಕ್ಕಾಗಿ ಎಸ್‌.ಎಲ್‌.ಭೈರಪ್ಪ, ಸಾಮಾಜಿಕ ಸೇವೆಗಾಗಿ ಡಾ.ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾಜವಾದಿ ಪಕ್ಷದ ದಿವಂಗತ ಮುಲಯಾಂ ಸಿಂಗ್‌ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಿದರಿ … Continued