ಹುಬ್ಬಳ್ಳಿ-ಧಾರವಾಡ ಮಾಜಿ ಮಹಾಪೌರ ಸುಧೀರ ಸರಾಫ ವಿಧಿವಶ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಭಾರತೀಯ ಜನತಾ ಪಕ್ಷದ ಮುಖಂಡರಾದ ಸುಧೀರ ಸರಾಫ (೫೪) ಗುರುವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇಲೆಕ್ಟ್ರಿಕಲ್ ಎಂಜಿನೀಯರಿಂಗ್ ಡಿಪ್ಲೋಮಾ ಮುಗಿಸಿದ್ದ ಸುಧೀರ ಸರಾಫ, ೧೯೮೮ರಲ್ಲಿ ಬಿಜೆಪಿ ಸೇರಿದ್ದರು. ಮುಂದೆ ಬಿಜೆಪಿ ಹುಬ್ಬಳ್ಳಿ-ಧಾರವಾಡ … Continued