ಮಮತಾಗೆ ಮತ್ತೊಂದು ಬಿಗ್ ಶಾಕ್: ಬಂಡಾಯ ಬಣ ಸೇರಿದ ಸುದೀಪ ಬಂದೋಪಾಧ್ಯಾಯ; ಭೂಪೇಂದ್ರ ಯಾದವ್ ಭೇಟಿ
ಕೋಲ್ಕತ್ತಾ/ನವದೆಹಲಿ: 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಪಕ್ಷದೊಳಗಿನ ಒಡಕನ್ನು ಇನ್ನಷ್ಟು ಹೆಚ್ಚಿಸುವ ಬೆಳವಣಿಗೆಯೊಂದರಲ್ಲಿ ಟಿಎಂಸಿಯೊಳಗೆ ಪ್ರತ್ಯೇಕ ಬಣವಾಗಿ ಗುರುತಿಸುವಂತೆ ಕೋರಿ ಪಕ್ಷದ ಭಿನ್ನಮತೀಯ ಸಂಸದರ ಪಾಳಯ ಸಲ್ಲಿಸಿದ ಪತ್ರಕ್ಕೆ ಹಿರಿಯ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಸಹಿ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಪಕ್ಷದ ಹಿರಿಯ ನಾಯಕ … Continued