ಮನೆಯಲ್ಲಿ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಭಾನುವಾರ ಒಂದೇ ಕುಟುಂಬದ ಐವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಶ್ರೀನಗರ ಜಿಲ್ಲೆಯ ಪಂದ್ರಾಥಾನ್ ಪ್ರದೇಶದಲ್ಲಿ ದಂಪತಿ ಮತ್ತು ಅವರ 3 ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಮೂಲತಃ ಬಾರಾಮುಲ್ಲಾ ಜಿಲ್ಲೆಯಿಂದ ಬಂದಿರುವ ಕುಟುಂಬವು ಪಂದ್ರಾಥಾನ್ ಪ್ರದೇಶದಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿತ್ತು. … Continued