ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ : ಕಬ್ಬಿನ ಖರೀದಿ ದರ ಹೆಚ್ಚಳಕ್ಕೆ ಕ್ಯಾಬಿನೆಟ್ ಅನುಮೋದನೆ
ನವದೆಹಲಿ : ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಕಬ್ಬಿನ (sugarcane) ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದ್ದು, ಪ್ರತಿ ಕ್ವಿಂಟಲ್‌ಗೆ 315 ರೂಪಾಯಿಗಳಿಂದ 340 ರೂ.ಗಳಿಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್‌ಆರ್‌ಪಿ ಪ್ರತಿ ಕ್ವಿಂಟಲ್‌ಗೆ 25 ರೂ. ಹೆಚ್ಚಿಸಿದೆ. ಅಲ್ಲದೆ, ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಎಫ್‌ಡಿಐಗೆ … Continued