ಬೆಳಗಾವಿ : ಸಕ್ಕರೆ ಕಾರ್ಖಾನೆ ದುರಂತ ; ಮೃತರ ಸಂಖ್ಯೆ 7ಕ್ಕೆ ಏರಿಕೆ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ ಎಂದು ವರದಿಯಾಗಿದೆ. ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ವಾಲ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದು, ಕುದಿಯುತ್ತಿದ್ದ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ … Continued