ಮುಧೋಳ | ಭುಗಿಲೆದ್ದ ರೈತರ ಆಕ್ರೋಶ ; ಕಬ್ಬು ತುಂಬಿದ್ದ ಹಲವಾರು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ; ಲೋಡ್ ಗಟ್ಟಲೆ ಕಬ್ಬು ಸುಟ್ಟು ಕರಕಲು
ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ 3,500 ರೂ.ಗಳನ್ನು ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಹಲವಾರು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರೂ ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದ … Continued