ಇಬ್ಬರು ಮಕ್ಕಳಿಗೆ ಬಂದ ಆನುವಂಶಿಕ ಕಣ್ಣಿನ ಕಾಯಿಲೆ ; ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ…!
ಹೈದರಾಬಾದ್ : ಹೈದರಾಬಾದ್‌ನ ಉಪನಗರದಲ್ಲಿ 32 ವರ್ಷದ ಮಹಿಳೆಯೊಬ್ಬರು ತನ್ನ ಇಬ್ಬರು ಗಂಡು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹಿಳೆ ಆರು ಪುಟಗಳ ಡೆತ್ ನೋಟ್ ಸಹ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಹೈದರಾಬಾದಿನ ಗಜುಲರಾಮರಂ ಪ್ರದೇಶದ ಜೀಡಿಮೆಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತೇಜಸ್ವಿನಿ ಎಂಬ … Continued