ಉಡುಪಿ : ರಸ್ತೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ
ಉಡುಪಿ : ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಜನನಿಬಿಡ ಕಲ್ಸಂಕ ವೃತ್ತದ ಬಳಿ ಭಾನುವಾರ ಸಂಜೆ ಸಂಭವಿಸಿದೆ ಎಂದು ವರದಿಯಾಗಿದೆ. ಯುವಕನನ್ನು ತಕ್ಷಣವೇ ರಕ್ಷಿಸಲಾಗಿದೆ. ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಬಂದಿದ್ದ ವ್ಯಕ್ತಿ, ಕಲ್ಸಂಕ ವೃತ್ತದ ಬಳಿ ಕಿರುಚಾಡುತ್ತ ಮೈಮೇಲೆ ಪೆಟ್ರೋಲ್ ಸುರಿದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಿಯೇ … Continued