ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ಮೇಲೆ ಆತ್ಮಾಹುತಿ ದಾಳಿ: ಐವರು ಪೊಲೀಸ್ ಸೇರಿ 14 ಮಂದಿ ಸಾವು

ಇಸ್ಲಾಮಾಬಾದ್ : ಪಾಕಿಸ್ತಾನದ ವಾಯವ್ಯ ಭಾಗದ ಖೈಬರ್ ಪಖ್ತುನ್ಖ್ವಾ (Khyber Pakhtunkhwa) ಪ್ರಾಂತ್ಯದಲ್ಲಿ ಭಾನುವಾರ ನಡೆದ ಶಾಂತಿ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್ ನಡೆಸಿದ ಸ್ಫೋಟದಲ್ಲಿ ಐವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 14 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಸ್ವಾತ್ (Swat) ಜಿಲ್ಲೆಯ ಕಬಾಲ್ (Kabal) ಪಟ್ಟಣದ ಪೊಲೀಸ್ ಠಾಣೆ ಸಮೀಪ … Continued