‘ಸಾವಿನ ನಂತರ ಏನಾಗುತ್ತದೆ’ ಎಂದು ಆನ್‌ಲೈನ್‌ ನಲ್ಲಿ ಸರ್ಚ್‌ ಮಾಡಿದ ನಂತರ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ವಿದ್ಯಾರ್ಥಿನಿ…!

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ 17 ವರ್ಷದ ಹುಡುಗಿಯೊಬ್ಬಳು “ಸಾವಿನ ನಂತರ ಏನಾಗುತ್ತದೆ” ಎಂದು ಆನ್‌ಲೈನ್‌ನಲ್ಲಿ ಸರ್ಚ್‌ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ ಹುಡುಗಿ, ಖಾಸಗಿ ಶಾಲೆಯ 12 ನೇ ತರಗತಿ ವಿದ್ಯಾರ್ಥಿನಿ ಮತ್ತು ನಾಗ್ಪುರದ ಆರ್‌ಬಿಐನಲ್ಲಿ ಪ್ರಾದೇಶಿಕ ನಿರ್ದೇಶಕರ ಏಕೈಕ ಮಗಳು. ಕುಟುಂಬವು ನಾಗ್ಪುರದ ಛತ್ರಪತಿ ನಗರ ಪ್ರದೇಶದಲ್ಲಿ … Continued

ಪಿಂಕಿ ಈಸ್ ಕಿಲ್ಲಿಂಗ್ ಮೀ ; ಹೆಂಡತಿ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ

ಹುಬ್ಬಳ್ಳಿ : 40 ವರ್ಷದ ವ್ಯಕ್ತಿಯೊಬ್ಬರು ಪತ್ನಿಯ ಕಿರುಕುಳದಿಂದ ಹುಬ್ಬಳ್ಳಿಯ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪೀಟರ್‌ ಗೊಲ್ಲಪಲ್ಲಿ ಎಂಬವರು ಪತ್ನಿ ಕಿರುಕುಳದಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continued

ಪತ್ನಿಯ ಮನೆ ಮುಂದೆ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಬೆಂಗಳೂರು : ವಿಚ್ಛೇದನ (divorce) ಅರ್ಜಿಯನ್ನು ಹಿಂಪಡೆಯಲು ಪತ್ನಿ ನಿರಾಕರಿಸಿದ ಹಿನ್ನೆಲೆಯಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ಗುರುವಾರ ನಡೆದಿದೆ. ಪತ್ನಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವ್ಯಕ್ತಿ ತನ್ನ ಪತ್ನಿಯ ನಿವಾಸದ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾನೆ. ಮೃತ ಪತಿ 39 ವರ್ಷ ವಯಸ್ಸಿನ ಮಂಜುನಾಥ ಕುಣಿಗಲ್ ಪೇಟೆಯಲ್ಲಿ ವಾಸವಿದ್ದ ಎಂದು ಪೊಲೀಸರು … Continued

ತರಗತಿಯಿಂದ ಹೊರನಡೆದು 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ ; ದೃಶ್ಯ ಸೆರೆ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಾರಾಯಣ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗೆ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಂಕ್ರಾಂತಿ ರಜೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ವಾಪಸಾದ ಸ್ವಲ್ಪ ಸಮಯದಲ್ಲೇ ಬೆಳಗ್ಗೆ 10:30ರ ಸುಮಾರಿಗೆ ವಿದ್ಯಾರ್ಥಿ ಮೂರನೇ ಮಹಡಿಯಿಂದ … Continued

ಸುಳ್ಯ | ಕುಡಿದ ಮತ್ತಿನಲ್ಲಿ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವು ; ಮನನೊಂದು ಆ್ಯಸಿಡ್ ಸೇವಿಸಿ ಪತಿಯೂ ಆತ್ಮಹತ್ಯೆ…

ಮಂಗಳೂರು : ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದು, ನಂತರ ತಾನೂ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ವಿನೋದಾ ಕುಮಾರಿ ಎಂದು ಗುರುತಿಸಲಾಗಿದೆ. ಗುಂಡು ಹಾರಿಸಿ ನಂತರ ಆಸಿಡ್‌ … Continued

“ಸಾವಿನ ನಂತರ ಏನಾಗುತ್ತದೆ?…ಯೂ ಟ್ಯೂಬ್‌ ಸರ್ಚ್‌ ಮಾಡಿದ ನಂತರ ಗುಂಡು ಹಾರಿಸಿಕೊಂಡು ಸಾವಿಗೀಡಾದ 15 ವರ್ಷದ ಬಾಲಕ…!!

ಮೀರತ್‌ : 15ರ ಹರೆಯದ ಬಾಲಕನೊಬ್ಬ ತನ್ನ ಸ್ನೇಹಿತರೊಂದಿಗೆ ಓಡಾಡುವುದನ್ನು ತಪ್ಪಿಸುವ ಸಲುವಾಗಿ ತಾಯಿ ಮತ್ತು ಅಣ್ಣ ಸೇರಿ ಆತನ ರಾಯಲ್ ಎನ್‌ಫೀಲ್ಡ್ ಬುಲೆಟ್ ಅನ್ನು ಮಾರಾಟ ಮಾಡಿದ ನಂತರ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ತನ್ನ ಕುಟುಂಬದ ನಿರ್ಧಾರದಿಂದ ಕೋಪಗೊಂಡ ಬಾಲಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 9ನೇ … Continued

ಅಪ್ಪ ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ ; ಮನನೊಂದು ತಂದೆಯೂ ಅದೇ ಹಗ್ಗದಿಂದ ಬಿಗಿದುಕೊಂಡು ಆತ್ಮಹತ್ಯೆ…!

ಮುಂಬೈ : 16 ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಂದೆ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತನಾಗಿರುವ ತಂದೆ ತನ್ನ ಮಗನ ಆಸೆ ಈಡೇರಿಸಲು ಸಾಧ್ಯವಾಗದ ಕಾರಣಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ನೋವಿನಿಂದ ತಾನೂ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. … Continued

ಬೆಂಗಳೂರು | ಇಬ್ಬರು ಮಕ್ಕಳನ್ನು ಕೊಂದು ಟೆಕ್ಕಿ ದಂಪತಿ ಆತ್ಮಹತ್ಯೆ..!

ಬೆಂಗಳೂರು: ಸಾಫ್ಟ್‌ವೇರ್ ಸಲಹೆಗಾರ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರ ಕುಟುಂಬವು ಬೆಂಗಳೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದೆ. ಪ್ರಕರಣವನ್ನು ಕೊಲೆ-ಆತ್ಮಹತ್ಯೆ ಎಂದು ಶಂಕಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಅನೂಪಕುಮಾರ (38), ಅವರ ಪತ್ನಿ ರಾಖಿ (35), ಅವರ 5 ವರ್ಷದ ಮಗಳು ಅನುಪ್ರಿಯಾ ಮತ್ತು … Continued

ಟಿವಿ ರಿಮೋಟ್ ; ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಮೊಮ್ಮಗಳಿಗೆ … Continued