ಮಂಗಳೂರಲ್ಲಿ ವ್ಯಕ್ತಿ ಆತ್ಮಹತ್ಯೆ ; ಮಹಿಳಾ ಸಿಐಎಸ್ಎಫ್ ಅಧಿಕಾರಿ ವಿರುದ್ಧ ಶೋಷಣೆ ಆರೋಪ
ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಮತ್ತು ಶೋಷಣೆಗೆ ಒಳಗಾಗಿದ್ದೇನೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಜೀವನವನ್ನೇ ಕೊನೆಗೊಳಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿಷೇಕ ಸಿಂಗ್ (40) ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 20 ನಿಮಿಷಗಳ … Continued